ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಒಂದು ಇಣುಕು…: ಭಾಗ 1

೨೦೧೪ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಜೆಎನ್‌ಎನ್‌ಯುಆರ್‌ಎಂ ಹಾಗೂ ರಾಜೀವ್ ಆವಾಜ್ ಯೋಜನೆ ಎಂಬ ಎರಡು ನಗರೀಕರಣ ಕಾರ್ಯಕ್ರಮಗಳು ಚಾಲನೆಯಲ್ಲಿದ್ದವು. ಕರ್ನಾಟಕ ಸೇರಿದಂತೆ ಇತರೇ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮವನ್ನು ಏಕ ಕಾಲಕ್ಕೆ ಜಾರಿಗೊಳಿಸಲಾಗಿತ್ತು.